ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ
| Sl.No. | Year | Appeared | Pass Percentage |
|---|---|---|---|
| 1 | 2017-18 | 101 | 93.5 |
| 2 | 2018-19 | 54 | 90 |
| 3 | 2019-20 | 51 | 96 |
| 4 | 2020-21 | 33 | 96 |
| 5 | 2021-22 | 70 | 97 |
VISION
Induct Social responsibility among young minds preparing them to be competent to face societal challenges through value-based education.
MISSION
To enable all students to become socially responsible citizens with global skill competency so as to achieve excellence and contribute to nation.
The Principal
R. T. E. S. College, Ranebennur
Karnataka, India – 581 115
Email: principal_rtescollege@yahoo.com Phone No/Fax: 08373-266461 Mobile No: 9449121300
Extra pages